06/09/2026

Law Guide Kannada

Online Guide

lawguidekannada

ಅಲಹಾಬಾದ್: ಉತ್ತರಪ್ರದೇಶದಲ್ಲಿ ಹೊಸದಾಗಿ ನೇಮಕವಾಗಿರುವ 225 ಸಿವಿಲ್ ನ್ಯಾಯಾಧೀಶರನ್ನು (ಜೂನಿಯರ್ ವಿಭಾಗ) ಇದೇ ಮೊದಲ ಬಾರಿಗೆ ಸಾಫ್ಟವೇರ್ ಪ್ರೋಗ್ರಾಂ ಬಳಸಿ ವಿವಿಧ ಜಿಲ್ಲೆಗಳಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ ....

ಬೆಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿಗೆ ಅಜೀವ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ. ಅನಿಲ್ ಬಾಲಗರ್ ಎಂಬ ಆರೋಪಿಗೆ...

ಬೆಂಗಳೂರು : ಮಲಗುಂಡಿಗಳ ಸ್ವಚ್ಛತೆಗೆ ಯಂತ್ರದ ಬದಲು ಮನುಷ್ಯರನ್ನು ಬಳಸುತ್ತಿರುವುದಕ್ಕೆ ರಾಜ್ಯ ಹೈಕೋರ್ಟ್ ಆತಂಕ ವ್ಯಕ್ತಪಡಿಸಿ ಇದು ಮಾನವೀಯತೆಗೆ ನಾಚಿಕೆಯಾಗುವ ಸಂಗತಿಯಲ್ಲವೇ? ಎಂದು ಪ್ರಶ್ನಿಸಿದೆ. ಮಲ ಹೊರುವ...

ನವದೆಹಲಿ: ನ್ಯಾಯಾಲಯದಲ್ಲಿ ವಕೀಲರೊಬ್ಬರು ಎತ್ತರದ ಧ್ವನಿಯಲ್ಲಿ ಮಾತಾಡಿದ್ದನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ತೀವ್ರವಾಗಿ ಆಕ್ಷೇಪಿಸಿ ಎಚ್ಚರಿಸಿದ ಪ್ರಸಂಗ ಬುಧವಾರ ನಡೆಯಿತು. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್...

ನವದೆಹಲಿ: ಹಿಮಾಚಲಪ್ರದೇಶದ  ಪೊಲೀಸ್‌ ಮಹಾನಿರ್ದೇಶಕರ ಹುದ್ದೆಯಿಂದ ತೆಗೆದು ಹಾಕಿದ ಹಿಮಾಚಲ ಪ್ರದೇಶ ಹೈಕೋರ್ಟ್‌ ತೀರ್ಪಿಗೆ  ಸುಪ್ರೀಂಕೋರ್ಟ್‌ ಬುಧವಾರ ತಡೆಯಾಜ್ಞೆ  ನೀಡಿದೆ. ಹಿಮಾಚಲಪ್ರದೇಶದ  ಪೊಲೀಸ್‌ ಮಹಾನಿರ್ದೇಶಕ ಸಂಜಯ್‌  ಕುಂಡು...

Res Gestae ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಆರೋಪವನ್ನು ಸಾಬೀತುಪಡಿಸುವುದು ಸವಾಲುಗಳಿಂದ ಕೂಡಿರುತ್ತದೆ. ಆರೋಪ ಪುಷ್ಟೀಕರಿಸಲು ಬಳಸುವ ಸಾಕ್ಷ್ಯಗಳನ್ನು Inculpatory Evidence ಎಂಬುದಾಗಿಯೂ ಹಾಗೂ ಆರೋಪ ಅಲ್ಲಗೆಳೆಯಲು ಬಳಸುವ...

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಖುಲಾಸೆಗೊಳಿಸಿದ ಫೋಕ್ಸೋ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ಆರೋಪಿಗೆ ಐದು ವರ್ಷಗಳ ಶಿಕ್ಷೆ...

ನವದೆಹಲಿ: ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆಯಲ್ಲಿಪಾರದರ್ಶಕತೆ ಇಲ್ಲ ಎನ್ನುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ. ಯಾವುದೇ ಒಂದು ವ್ಯವಸ್ಥೆಯನ್ನು ಟೀಕಿಸುವುದು ಸುಲಭ. ಕೊಲಿಜಿಯಂ...

ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕ ನೌಕರನಿಂದ ಆದೇಶ, ಆದೇಶ ಉಲ್ಲಂಘಿಸಿದವರ ವಿರುದ್ದ ಕಾನೂನು ಪ್ರಕ್ರಿಯೆಯ ಪಕ್ಷಿ ನೋಟ ಸಮಾಜದಲ್ಲಿ ಕಾನೂನು ಮತ್ತು ಸುವ್ಯಸ್ಥೆಯನ್ನು ಕಾಪಾಡಲು ಸರ್ಕಾರಿ ನೌಕರರಿಗೆ...

ಅಹಮದಾಬಾದ್: ನ್ಯಾಯಾಧೀಶರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಕ್ರಮವನ್ನು ಗುಜರಾತ್‌ ಹೈಕೋರ್ಟ್‌ ಎತ್ತಿ ಹಿಡಿದಿದೆ. ನ್ಯಾಯಾಧೀಶ ನೀಲೇಶ್‌ ಭಾಯ್‌ ಚೌಹಾಣ್‌ ಅವರು ಹೈಕೋರ್ಟ್‌ ಆಡಳಿತಾತ್ಮಕ ನ್ಯಾಯಮೂರ್ತಿಗಳು ಹಾಗೂ ಪ್ರಧಾನ ಜಿಲ್ಲಾನ್ಯಾಯಾಧೀಶರ...

Copyright © All rights reserved. | Newsphere by AF themes.