24/04/2026

Law Guide Kannada

Online Guide

lawguidekannada

ಮುಂಬೈ: ಕೃತಕ ಬುದ್ಧಿಮತ್ತೆ (AI) ಬಳಸಿ ಅಸ್ತಿತ್ವದಲ್ಲಿ ಇಲ್ಲದ ತೀರ್ಪನ್ನು ಉಲ್ಲೇಖಿಸಿ ನ್ಯಾಯಾಲಯದ ಅಮೂಲ ವೇಳೆಯನ್ನು ವ್ಯರ್ಥ ಮಾಡಿದ ವಕೀಲನಿಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಬಾಂಬೆ...

ನವದೆಹಲಿ: ಪ್ರತಿಯೊಬ್ಬರಿಗೂ ಆಸ್ತಿ ಅಥವಾ ಜಮೀನು ಖರೀದಿಸುವ ಒಂದು ದೊಡ್ಡ ಕನಸು, ಆಸೆ ಇದ್ದೇ ಇರುತ್ತದೆ. ಆದರೆ ಆಸ್ತಿ ಖರೀದಿಗೆ ಹತ್ತು ಹಲವು ನಿಯಮಗಳು, ದಾಖಲೆಗಳನ್ನ ಒದಗಿಸಬೇಕು...

ನವದೆಹಲಿ: ನ್ಯಾಯಾಲಯವು ಒಮ್ಮೆ ಸಹಿ ಮಾಡಿದ ತೀರ್ಪು ಅಥವಾ ಆದೇಶವನ್ನು ಮರು ಪರಿಶೀಲಿಸುವ ಅಥವಾ ಹಿಂಪಡೆಯುವ ಅಧಿಕಾರ ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ....

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ,1989ರ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಕೇವಲ ನಿಂದನೀಯ ಭಾಷೆಯು...

ನವದೆಹಲಿ: 'ಕಕ್ಷಿದಾರರ ಪ್ರಕರಣಗಳಿಗೆ ಸಂಬಂಧಿಸಿದಂತೆ ವಕೀಲರು ಮಾಹಿತಿ ಹಕ್ಕು ಆಯೋಗದ (ಆರ್ಟಿಐ) ಅಡಿಯಲ್ಲಿ ಮಾಹಿತಿ ಕೇಳುವಂತಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗವು (ಸಿಐಸಿ) ತಿಳಿಸಿದೆ. ಹರಿಯಾಣದ ಜವಾಹರ್...

ಬೆಂಗಳೂರು: ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯೊಬ್ಬರನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್, ಮರಣಪೂರ್ವ ಹೇಳಿಕೆಗಳು ಹೇಗಿರಬೇಕು. ಯಾವ ಸ್ವರೂಪದ ಹೇಳಿಕೆಗಳನ್ನು...

ಬೆಂಗಳೂರು: ಪತ್ನಿ ದೂರವಿದ್ದಾಳೆ ಎಂಬ ಕಾರಣ ನೀಡಿ ವಿಚ್ಛೇದನ ಕೋರಿದ್ದ ಪತಿಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಕೇರಳದ ಪಯ್ಯನೂರು ಮೂಲದ...

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಅಪರಾಧಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ 30 ವರ್ಷ ಕಠಿಣ...

ಬೆಂಗಳೂರು: ವೇಶ್ಯಾಗೃಹಗಳ ಮೇಲೆ ದಾಳಿ ನಡೆಸಿದ ಬಳಿಕ ಬಂಧಿತರಾದವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸದೆ ಬಿಡುಗಡೆ ಮಾಡಿದ್ದಾರೆ. ಈ ರೀತಿ ರಿಲೀಸ್ ಮಾಡಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳೇನು...

ನವದೆಹಲಿ: ಮೀಸಲು ಪಡೆಯುವ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಕಟಾಫ್ ಗಿಂತಲೂ ಹೆಚ್ಚಿನ ಅಂಕ ಪಡೆದಿದ್ದರೆ, ಅವರನ್ನು ಸಾಮಾನ್ಯ ವರ್ಗದ ಉದ್ಯೋಗ ನೇಮಕಾತಿಗೂ ಪರಿಗಣಿಸಬೇಕು ಎಂದು...

Copyright © All rights reserved. | Newsphere by AF themes.