ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯದ 16 ಜಿಲ್ಲೆಗಳಲ್ಲಿ ಡಿಫೆನ್ಸ್ ಕೌನ್ಸೆಲ್ ನೇಮಕ ಪ್ರಕ್ರಿಯೆಯನ್ನು ಆರಂಭಿಸಿದ್ದು, ಈ ಹುದ್ದೆಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಿದೆ....
High Court
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕೆಂಬ ವಿಚಾರಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಹೌದು, ಈ ಕುರಿತು...
ಬೆಂಗಳೂರು: ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡಲು ವಕ್ಸ್ ಮಂಡಳಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ವಕ್ಫ್...
ಬೆಂಗಳೂರು: ನ್ಯಾಯಮೂರ್ತಿಗಳಿಗೆ ರಜಾ ದಿನಗಳು ಹೆಚ್ಚು. ಹೀಗಾಗಿ ಅವರು ಅರಾಮವಾಗಿರುತ್ತಾರೆ ಎಂಬ ತಪ್ಪು ಕಲ್ಪನೆ ಬೇಡ. ನ್ಯಾಯಮೂರ್ತಿಗಳು ಅತೀವ ಒತ್ತಡದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುತ್ತಾರೆ ಎಂದು ಹೈಕೋರ್ಟ್...
ನವದೆಹಲಿ: ಗ್ರಾಹಕರ ನ್ಯಾಯಾಲಯಗಳಲ್ಲಿ ಪಕ್ಷಕಾರರನ್ನು ವಕೀಲರು ಮಾತ್ರವೇ ಪ್ರತಿನಿಧಿಸುವುದನ್ನು ಖಾತರಿಪಡಿಸುವಂತೆ ದೆಹಲಿ ಗ್ರಾಹಕರ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಸೂಕ್ತ ಅನುಮತಿ ಇಲ್ಲದೇ ಮತ್ತು ಗ್ರಾಹಕರ...
ಬೆಂಗಳೂರು: 20 ವರ್ಷಗಳ ಕಾಲಬದ್ಧ ವೇತನ ಭಡ್ತಿ ಪ್ರಕರಣದಲ್ಲಿ ಸರಕಾರಿ ಆದೇಶವನ್ನು ಪೂರ್ವಾನ್ವಯಗೊಳಿಸಿ ಅನುಷ್ಠಾನಕ್ಕೆ ತನ್ನಿ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಒಂದೇ ಹುದ್ದೆಯಲ್ಲಿ 20 ವರ್ಷಗಳ...
ಬೆಂಗಳೂರು: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಚುನಾವಣಾಧಿಕಾರಿ ಮತ್ತು ಪದಾಧಿಕಾರಿಗಳಿಗೆ ನ್ಯಾಯಾಂಗ ನಿಂದನೆಯ ಆತಂಕ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲಾ...
ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ವನಿ ಮಾದರಿಯನ್ನು ಸರಕಾರಿ ಏಜೆನ್ಸಿ ಬದಲು ಖಾಸಗಿ ಪ್ರಯೋಗಾಲಯದಿಂದ ಪರೀಕ್ಷಿಸಿ ಅದನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿ...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂಮಿ ವರ್ಗಾವಣೆ ನಿಷೇಧ (ಕೆಲವು ಭೂಮಿಗಳ ಪರಭಾರೆ ನಿಷೇಧ) (ಪಿಟಿಸಿಎಲ್) ಕಾಯ್ದೆಯಡಿ ಮಂಜೂರಾಗಿದ್ದ ಜಮೀನನ್ನು ಮಾರಾಟ ಮಾಡಿದ 12 ವರ್ಷದ...
ಜಮ್ಮುಕಾಶ್ಮೀರ: ಕೆಲ ವ್ಯಾಜ್ಯಗಳನ್ನು ಪ್ರತಿನಿಧಿಸುವ ವಕೀಲರೆಂದು ಹೇಳಿಕೊಂಡಿದ್ದ ಮಹಿಳಾ ವಕೀಲರು 'ಮುಖದ ಹೊದಿಕೆ ತೆಗೆಯಬೇಕು' ಎಂಬ ನ್ಯಾಯಾಲಯದ ಸೂಚನೆಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಹಿಳಾ ವಕೀಲೆಯರು ಮುಖ ಮರೆಮಾಚಿ...
