07/09/2026

Law Guide Kannada

Online Guide

Supreme Court

ನವದೆಹಲಿ: ನಿರೀಕ್ಷಣಾ ಜಾಮೀನು ಕೋರಿ ನೇರವಾಗಿ ಹೈಕೋರ್ಟ್ ಮೆಟ್ಟಿಲೇರುವಂತಿಲ್ಲ. ಕೇವಲ ನಾಲ್ಕು ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ಸಂಪರ್ಕಿಸಬೇಕು ಎಂದು ಸುಪ್ರೀಂ ಕೋರ್ಟ್ ನೇಮಿಸಿದ...

ನವದೆಹಲಿ : ಪತ್ನಿ ತನ್ನ ಗಂಡನ ಸುತ್ತಲೂ "ತಿರುಗಬಾರದು" ಮತ್ತು ಇಬ್ಬರೂ ಪಾಲುದಾರರು ತಮ್ಮ ಮಗುವಿನ ಹಿತದೃಷ್ಟಿಯಿಂದ ತಮ್ಮ ಅಹಂಕಾರವನ್ನು ಬದಿಗಿಡಬೇಕು ಎಂದು ವೈವಾಹಿಕ ವಿವಾದದ ಪ್ರಕರಣವೊಂದರ...

ನವದೆಹಲಿ: ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಶಪಡಿಸಿದ ಭೂಮಿಗೆ ಪರಿಹಾರವನ್ನು ಸ್ವೀಕರಿಸಿದ ನಂತರ ಸದರಿ ಭೂಸ್ವಾಧೀನವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪನಿತ್ತಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯಕಾಂತ್...

ನವದೆಹಲಿ: 'ಆನ್ ಲೈನ್ ವೇದಿಕೆಗಳ ಮೂಲಕ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು, ವೈಯಕ್ತಿಕ ದತ್ತಾಂಶಗಳ ದುರ್ಬಳಕೆ ಹಾಗೂ ಡೀಪ್ ಫೇಕ್ ಚಿತ್ರಗಳನ್ನು ಬಳಸಿ ಹೆಣ್ಣು ಮಗುವಿನ...

ನವದೆಹಲಿ: ಖಾಸಗಿ ವಾಹನಗಳಲ್ಲಿ ಎಲ್ ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳನ್ನು ನಿಷೇಧೀಸುವಂತೆ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಖಾಸಗಿ ವಾಹನಗಳು ಎಲ್...

ನವದೆಹಲಿ: ಚಿತ್ರಕಲೆ ಹೇಳಿಕೊಡುವುದಾಗಿ13 ವರ್ಷದ ಬಾಲಕನನ್ನ ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಕಲಾವಿದೆ ಅರ್ಚನಾ ಪಾಟೀಲ ವಿರುದ್ದ ಪೋಕ್ಸೊ ಪ್ರಕರಣ...

ನವದೆಹಲಿ: 7 ವರ್ಷದ ವಕೀಲಿಕೆ ಅನುಭವ ಹೊಂದಿರುವ ನ್ಯಾಯಾಂಗ ಅಧಿಕಾರಿಗಳೂ ಸಹ ಡಿಸ್ಟ್ರಿಕ್ಟ್ ಜಡ್ಜ್ ನೇರ ನೇಮಕಾತಿಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ...

ನವದೆಹಲಿ: ಮತಾಂತರ ವಿರೋಧಿ ಕಾಯ್ದೆಗಳಿಗೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್ ನಡೆಯನ್ನು ಸಾಧು-ಸಂತರ ಸಂಘಟನೆಗಳು ಟೀಕಿಸಿವೆ. ವಿವಿಧ ರಾಜ್ಯಗಳು ರೂಪಿಸಿರುವ...

ನವದೆಹಲಿ: ಕೋರ್ಟ್ ಮ್ಯಾನೇಜರ್ ಗಳ ನೇಮಕ ಖಾಯಂ ವಿಚಾರಕ್ಕೆ ಸಂಬಂಧಿಸಿದಂತೆ ಸೇವಾ ಷರತ್ತುಗಳಿಗೆ ತಿದ್ದುಪಡಿ ಮಾಡಲು ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಾಲಯ ನಿರ್ವಹಣೆಯ ದಕ್ಷತೆಯನ್ನು...

ಸುಪ್ರೀಂಕೋರ್ಟ್: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂ) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಸಿಹಿಸುದ್ದಿ...

Copyright © All rights reserved. | Newsphere by AF themes.