23/04/2026

Law Guide Kannada

Online Guide

ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದ ವೇಳೆ 40% ಕಮಿಷನ್ ಆರೋಪ ಮಾಡಿ" ಜಾಹೀರಾತುಗಳನ್ನು ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ...

ನವದೆಹಲಿ: ನ್ಯಾಯಾಧೀಶರು ತಾವು ಪರಿಪೂರ್ಣರಾಗಿದ್ದಾರೆ ಎಂದು ತೋರಿಸಲು ಪ್ರಯತ್ನಿಸಿದಾಗ ನ್ಯಾಯಾಂಗ ನಾಯಕತ್ವಕ್ಕೆ ತೊಂದರೆ ಹಿನ್ನಡೆಯಾಗುತ್ತದೆ. ಜಾಗತಿಕ ನ್ಯಾಯಾಂಗ ಸಮುದಾಯದ ಸದಸ್ಯರು ವಿನಯ ಮತ್ತು ನಿರಂತರ ಅಧ್ಯಯನವನ್ನು ನ್ಯಾಯಾಂಗ...

ಬೆಂಗಳೂರು: ವಿಲ್ ಇಲ್ಲದೆ ಮೃತಪಟ್ಟ ಮಗನಿಗೆ ಪತ್ನಿ, ಮಕ್ಕಳಿದ್ದರೆ ಆಸ್ತಿಯಲ್ಲಿ ತಾಯಿಗೆ ವಾರಸತ್ವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತ ಸದಸ್ಯನ ವಾರಸತ್ಯ...

ಬೆಂಗಳೂರು: ಖಾಸಗಿ ಕಟ್ಟಡದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಾಗೂ ಮತ್ತಿಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದ್ದು ಈ ಸಂಬಂಧ...

ನವದೆಹಲಿ: ರಸ್ತೆ ಅಪಘಾತದಿಂದ ಸಾವು ಸಂಭವಿಸಿದ್ದಲ್ಲಿ ಐಪಿಸಿ ಸೆಕ್ಷನ್ 304A ಅಡಿಯಲ್ಲಿ ಜೈಲು ಶಿಕ್ಷೆ ಕಡ್ಡಾಯವೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. 13...

ನವದೆಹಲಿ : ರಾಜಕೀಯ ಪಕ್ಷಗಳು ಮತ ಸೆಳೆಯುವ ಉದ್ದೇಶದಿಂದ ಚುನಾವಣೆಗೂ ಮುನ್ನ ಘೋಷಿಸುವ ಉಚಿತ ಭಾಗ್ಯಗಳ ಸಂಸ್ಕೃತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಂತಹ...

ನವದೆಹಲಿ: ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ವಿವಾದಾತ್ಮಕ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಸುಪ್ರೀಂಕೋರ್ಟ್ ಮುಖ್ಯ...

ಬೆಂಗಳೂರು: ಕೊಲೆ ಯತ್ನ ಪ್ರಕರಣ ಸಂಬಂಧ 'ದೋಷಾರೋಪ ಪಟ್ಟಿಯಲ್ಲಿರುವ ಎಂಟೂ ಸಾಕ್ಷಿಗಳ ಮುಖ್ಯ ವಿಚಾರಣೆ ಪೂರ್ಣ ಪ್ರಮಾಣದಲ್ಲಿ ದಾಖಲಾಗುವ ತನಕ ಪಾಟಿ ಸವಾಲನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್...

ನವದೆಹಲಿ: ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ, ಕೇವಲ ತಡೆಯಾಜ್ಞೆ ಅಲ್ಲ, ಸ್ವಾಧೀನಕ್ಕೂ, ದಾವೆ ಹೂಡಬೇಕು. 1963 ರ ನಿರ್ದಿಷ್ಟ ಪರಿಹಾರ ಕಾಯ್ದೆಯ ಸೆಕ್ಷನ್ 41...

ಅಲಹಾಬಾದ್: ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 (BNSS) ನ ಸೆಕ್ಷನ್ 175(3) ಪ್ರತಿ ಪ್ರಕರಣದಲ್ಲಿ ಎಫ್ ಐಆರ್ ಅಥವಾ ಪೊಲೀಸ್ ತನಿಖೆಯನ್ನು ನೋಂದಾಯಿಸಲು ಸ್ವಯಂಚಾಲಿತ ನಿರ್ದೇಶನವನ್ನು...

Copyright © All rights reserved. | Newsphere by AF themes.