22/10/2026

Law Guide Kannada

Online Guide

ಬೆಂಗಳೂರು: ಜನನ ಪ್ರಮಾಣಪತ್ರದಲ್ಲಿ ಮಗುವಿನ ತಂದೆಯ ಹೆಸರು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಜನನ ಪ್ರಮಾಣಪತ್ರದಲ್ಲಿ ಉಪ ನಾಮ ಬದಲಾವಣೆಗೆ ಕೋರಿ ಸಲ್ಲಿಸಿದ್ದ ಮನವಿಯಲ್ಲಿ ಕಾರಣ...

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಇಬ್ಬರು ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗವು ಒಟ್ಟು 1.25 ಲಕ್ಷ ರೂ. ದಂಡ ವಿಧಿಸಿದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ...

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ಸ್ಥಿರಾಸ್ತಿ ರೇಟ್ ಪರಿಷ್ಕರಣೆ ಮಾಡಲು ಸಿದ್ಧತೆ ನಡೆಸಿದ್ದು ಮೂರು ವರ್ಷದ ಬಳಿಕ ಮತ್ತೆ ಮಾರ್ಗಸೂಚಿ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ....

ಕೊಚ್ಚಿ: ತಮ್ಮ ಪದೋನ್ನತಿಗೆ ಧಕ್ಕೆಯಾಗುತ್ತಿದ್ದರೂ ನ್ಯಾಯಾಧೀಶರು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯಬೇಡಿ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶೆ ನ್ಯಾ.ಬಿ.ವಿ.ನಾಗರತ್ನ ಅವರು ಕಿವಿಮಾತು ಹೇಳಿದರು. ಕೇರಳ ಉಚ್ಚ ನ್ಯಾಯಾಲಯದಲ್ಲಿ...

ನ್ಯಾಯವಾದಿ ವೃತ್ತಿಯು ಒಂದು ಮಹತ್ತರವಾದ ವೃತ್ತಿ. ‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎಂಬ ಸಾಲು ಶಿಕ್ಷಕ ವೃತ್ತಿ ಮಹತ್ವ ತಿಳಿಸಿದರೇ ‘ವೈದ್ಯೋ ನಾರಾಯಣೋ ಹರಿ’ ಎಂಬ...

ಬೆಂಗಳೂರು: ಪತಿಯ ಆರ್ಥಿಕ ಸ್ಥಿತಿಯನ್ನು ತಿಳಿಯಲು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಸರಿಯಾದ ಮಾರ್ಗವಲ್ಲ. ಐಟಿ ರಿಟರ್ನ್ಸ್ ತಿಳಿಯಲು ಆರ್ ಟಿಐ ಅಡಿ...

ನವದೆಹಲಿ: ಅಡ್ಡದಾರಿಯಲ್ಲಿ ಸ್ವಂತ ಸಹೋದರನ ವಿರುದ್ಧವೇ ನಕಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಂಗ ಅಧಿಕಾರಿಗೆ ತರಾಟೆ ತೆಗೆದುಕೊಂಡು ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್, ಇದು ನ್ಯಾಯಾಂಗ ಕಚೇರಿಯ...

ನವದೆಹಲಿ: ಕೃತಕ ಬುದ್ಧಿಮತ್ತೆ (ಆರ್ಟಿಫೀಷಿಯಲ್ ಇಂಟೆಲಿಜೆನ್ಸಿ) ಮೂಲಕ ಸೃಷ್ಟಿಸಿದ ಅಸ್ತಿತ್ವದಲ್ಲೇ ಇಲ್ಲದ ಅಥವಾ ನಕಲಿ ತೀರ್ಪುಗಳನ್ನು ವಿಚಾರಣಾ ನ್ಯಾಯಾಲಯಗಳು ಪರಿಗಣಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇದು ಜಡ್ಜ್ ಗಳ...

ಅಲಹಾಬಾದ್: ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ಮಹತ್ವದ ತಿಳಿಸುವಂತಹ ತೀರ್ಪೊಂದನ್ನ ಅಲಹಾಬಾದ್ ಹೈಕೋರ್ಟ್ ಕೊಟ್ಟಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಪಾಲಿಸದೇ ಇರುವುದು 'ಕ್ಷಮಾರ್ಹವಲ್ಲ. ಎಂದು ಹೈಕೋರ್ಟ್ ಮಹತ್ವದ ತೀರ್ಪು...

Copyright © All rights reserved. | Newsphere by AF themes.