19/08/2026

Law Guide Kannada

Online Guide

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ತೀರ್ಪು ನೀಡುವಾಗ ಮುಂದಣ ಬಡ್ಡಿ ಪಾವತಿಗೂ ಆದೇಶ ಮಾಡಬೇಕು. ವಿಚಾರಣೆ ವಿಳಂಬ ಮಾಡುವ ಆರೋಪಿಗಳಿಂದ ದೂರುದಾರರಿಗೆ ಈ ಮೂಲಕ ರಕ್ಷಣೆ ನೀಡಬೇಕು...

ನವದೆಹಲಿ: ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣವನ್ನಾಗಿ ಪರಿಗಣಿಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಗೆ ತೀವ್ರ ತರಾಟೆ ತೆಗೆದುಕೊಂಡ ಸುಪ್ರೀಂಕೋರ್ಟ್ ಸಿವಿಲ್ ದಾವೆಗಳನ್ನು ಇತ್ಯರ್ಥಗೊಳಿಸಲು ಕ್ರಿಮಿನಲ್...

ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಚಿವ ಶಿವನಾಂದ ಪಾಟೀಲ್ ಅವರಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ನಿಮ್ಮ ರಾಜಕೀಯ...

ನವದೆಹಲಿ: ಪೊಲೀಸರು ಆರೋಪಿಗೆ ಸಮನ್ಸ್ ಜಾರಿಗೊಳಿಸಲು ವಿದ್ಯುನ್ಮಾನ ತಂತ್ರಜ್ಞಾನ ಬಳಕೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಾಜೇಶ್ ಬಿಂದಾಲ್...

ಅಲಹಾಬಾದ್: ಮತಾಂತರವಿಲ್ಲದೆ ನಡೆಯುವ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕರಣ ರದ್ದು ಮಾಡಬೇಕು ಎಂದು ಕೋರಿ ಆರೋಪಿ...

ನವದೆಹಲಿ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗೆ ಷರತ್ತು ಬದ್ದ ನಿರೀಕ್ಷಣಾ ಜಾಮೀನು ನೀಡಿ ಜಾರ್ಖಂಡ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ವರದಕ್ಷಿಣೆ ಕಿರುಕುಳ...

ಬೆಂಗಳೂರು : ಮದ್ಯಪಾನ' ಮಾಡಿ ಅಪಘಾತ ಮಾಡಿದರೆ ವಿಮೆ ಪರಿಹಾರ ನೀಡುವುದು ಬೇಡ. ವಿಮೆ ಪರಿಹಾರ ತಪ್ಪಿಸಲು 1988 ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಬೇಕು...

ಕೇರಳ: ಚೆಕ್ ಅಮಾನ್ಯಕ್ಕೆ ಸಂಬಂಧಿಸಿದಂತೆ ನೀಡುವ ಲೀಗಲ್ ನೋಟೀಸ್ ಜಾರಿಯಾಗಿಲ್ಲ ಎಂದು ತಕರಾರರು ತೆಗೆದರೆ, ಆಗ ನೋಟೀಸ್ ಜಾರಿ ನಿರೂಪಿಸುವ ಹೊಣೆಗಾರಿಕೆ ಫಿರ್ಯಾದುದಾರರ ಮೇಲಿರುತ್ತದೆ ಎಂದು ಕೇರಳ...

ನವದೆಹಲಿ: ಉದ್ಯೋಗದಾತನು ಉದ್ಯೋಗಿಯ ಕಡೆಯಿಂದ ಯಾವುದೇ ತಪ್ಪಿಲ್ಲದೆ ಇದ್ದರೂ ಆತನ ಬಡ್ತಿಯನ್ನು  ನಿರಾಕರಣೆ ಮಾಡಿದರೆ ವಿಳಂಬ ಮಾಡಿದರೆ ಆ ಉದ್ಯೋಗಿಗೆ ವೇತನ ಮತ್ತು ಭತ್ಯೆಗಳ ಬಾಕಿಯೊಂದಿಗೆ ಪೂರ್ವಾನ್ವಯ...

ಬೆಂಗಳೂರು : ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಹೈಕೋರ್ಟ್ ಹೊಸ ಮಾರ್ಗಸೂಚಿಗಳನ್ನು ರಚಿಸಿದ್ದು ಇವುಗಳನ್ನ ಪಾಲನೆ ಮಾಡುವಂತೆ ಸರ್ಕಾರಕ್ಕೆ ಸೂಚನೆ...

Copyright © All rights reserved. | Newsphere by AF themes.